ಜೀವನಶೈಲಿಜೀರ್ಣಕ್ರಿಯೆ ಸುಲಭವಾಗಿಸಲು ಹೊಟ್ಟೆಯ ಆರೋಗ್ಯ ಕಾಪಾಡುವುದು ಹೇಗೆ?
ಮನುಷ್ಯನ ದೇಹದಲ್ಲಿ ಪ್ರಮುಖ ಅಂಗಗಳಲ್ಲಿ ಹೊಟ್ಟೆ ಕೂಡ ಒಂದಾಗಿದ್ದು, ಅತ್ಯಂತ ಪ್ರಮುಖವಾಗಿದೆ. ನಾವು ಸೇವಿಸುವ ಆಹಾರವನ್ನು ಸರಿಯಾದ ರೀತಿಯಲ್ಲಿ ತನ್ನಲ್ಲಿ ಶೇಖರಣೆ ಮಾಡಿ ಅದನ್ನು ಜೀರ್ಣವಾಗುವಂತೆ ನೋಡಿಕೊಂಡು ನಮ್ಮ ಇಡೀ ದೇಹಕ್ಕೆ ಶಕ್ತಿ ಸಂಚಾರವನ್ನು ಏರ್ಪಡಿಸುವ ಕಾರ್ಯವನ್ನು ಹೊಟ್ಟೆ ಮಾಡುತ್ತದೆ...