Digging

ಶಿರಸಿಯಲ್ಲಿ ಆಧುನಿಕ ಭಗೀರಥಿ: ಸಂಕಷ್ಟ ನೋಡಲಾಗದೆ ಅಂಗನವಾಡಿ ಮಕ್ಕಳಿಗಾಗಿ ಬಾವಿ ತೋಡುತ್ತಿರುವ ಮಹಿಳೆ!
ಶಿರಸಿ ಬಳಿಯ ಗಣೇಶನಗರದ ಅಂಗನವಾಡಿಯಲ್ಲಿ ಶಿಕ್ಷಕರು ಅಡುಗೆ ಮತ್ತು ಕುಡಿಯಲು ಬಳಸುವ ನೀರನ್ನು ತರಲು ಸುಮಾರು ಅರ್ಧ ಕಿಲೋಮೀಟರ್ ಎರಡು ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಗಿದೆ.

ಬೆಳಗ್ಗೆ ಡಾಂಬರು ಹಾಕಿದ ಬಿಬಿಎಂಪಿ; ಮಧ್ಯರಾತ್ರಿ ರಸ್ತೆ ಅಗೆದು ಹಾನಿ ಮಾಡಿದ ಬಿಡಬ್ಲ್ಯೂಎಸ್ ಎಸ್ ಬಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಸ್ತೆಗೆ ಟಾರ್ ಮಾಡಿದ 12 ಗಂಟೆಗಳ ನಂತರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಅದೇ ರಸ್ತೆಯನ್ನು ಅಗೆದು, ಆ ಮೂಲಕ ಟಾರ್ ರಸ್ತೆಯನ್ನು ನಾಶಪಡಿಸಿದೆ.

