ದೇಶಲೋಕಸಭೆಯಲ್ಲಿ 'ಬ್ಯಾಂಕರ್ ಬುಕ್ಸ್ ಎವಿಡೆನ್ಸ್ ಬಿಲ್', ರಾಜ್ಯಸಭೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹೆಚ್ಚಳ ಮಸೂದೆ ಅಂಗೀಕಾರ!
ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ತೀವ್ರ ವಾಗ್ವಾದ ಮುಂದುವರೆದಿದೆ. ವಿರೋಧ ಪಕ್ಷಗಳು ವಿವಿಧ ವಿಷಯಗಳ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಎರಡೂ ಸದನಗಳ ಕಲಾಪಕ್ಕೆ ಅಡ್ಡಿಪಡಿಸುವ ತಂತ್ರವನ್ನು ಮುಂದುವರಿಸಿದರು.