ರಾಜ್ಯಬೆಂಗಳೂರು: ಮಾರ್ಗದ ವಿವರ ಒದಗಿಸಲು BMTC ಸ್ವಯಂ ಚಾಲಿತ ಡಿಜಿಟಲ್ ಬೋರ್ಡ್ಗಳು!
ನಗರದಾದ್ಯಂತ ಇರುವ ಐನೂರಕ್ಕೂ ಹೆಚ್ಚು ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಮಾಹಿತಿ ವ್ಯವಸ್ಥೆ (ಪಿಐಎಸ್) ಒದಗಿಸುವ ಸ್ವಯಂಚಾಲಿತ ಡಿಜಿಟಲ್ ಬೋರ್ಡ್ಗಳನ್ನು ಅಳವಡಿಸಲಾಗಿದೆ. ಆಯ್ದ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್ಗಳನ್ನು ಹಾಕಲಾಗಿದೆ . ಇನ್ನೂ ಕೆಲವು ಕಡೆ ಕೆಲಸ ನಡೆಯುತ್ತಿದೆ.