ಕುಂದಾನಗರಿ ಬೆಳಗಾವಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ತಲೆ ಎತ್ತಿದ್ದು, ಬಸ್ ಗಾಗಿ ಕಾಯುವ ಪ್ರಯಾಣಿಕರು ಇನ್ಮೂಂದೆ ಜಗತ್ತಿನೆಲ್ಲೆಡೆ ಸಂಪರ್ಕ ಸಾಧಿಸುವಂತಾಗಿದೆ.