ರಾಜ್ಯಪರಿಸರ ಸಂರಕ್ಷಣೆ: ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಮುಖ್ಯಮಂತ್ರಿ ಮೆಚ್ಚುಗೆ
ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದು ಮಹತ್ವದ ಬೆಳವಣಿಗೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ಸೂಚಿಸಿದ್ದಾರೆ.