digital census 2027

Census 2027: ದೇಶದಲ್ಲಿ ರಾಷ್ಟ್ರೀಯ ಜನಗಣತಿ ಆರಂಭ: ಇದು ಯಾಕೆ ಮುಖ್ಯ ಗೊತ್ತಾ?
ಹೇಗೆ ಜನಗಣತಿ ಮಾಡಲಾಗುತ್ತದೆ ಮತ್ತು ಅದು ಯಾಕೆ ಮುಖ್ಯ ಎಂಬುದು ಇಲ್ಲಿದೆ. 1.4 ಬಿಲಿಯನ್ಗಿಂತಲೂ ಹೆಚ್ಚು ಜನರನ್ನು ಎಣಿಕೆ ಮಾಡಲಾಗುತ್ತಿದೆ.

ಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!
ಕ್ಯಾಬಿನೆಟ್ ನಿರ್ಧಾರದ ವಿವರಗಳನ್ನು ಹಂಚಿಕೊಂಡ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 2026ರ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸಲಾಗುವುದು ಎಂದರು.

