ರಾಜ್ಯಹಿನ್ನೋಟ 2020: ಮಾದಕ ವಸ್ತು, ಭೂಗತ, ಸೈಬರ್ ಕ್ರೈಮ್ ಲೋಕ ಮತ್ತಷ್ಟು ಸಕ್ರಿಯ!
ಪ್ರತಿವರ್ಷದಂತೆ 2020ಕೂಡ ಹೊಸ ನಿರೀಕ್ಷೆ, ಕನಸುಗಳೊಂದಿಗೆ ಆರಂಭವಾಗಿತ್ತು. ಹೊಸ ವರ್ಷ ಆರಂಭವಾಗಿ ಎರಡೇ ತಿಂಗಳಲ್ಲಿ ಕೊರೋನಾ ವೈರಸ್ ಎಂಬ ಮಹಾಮಾರಿ ದೇಶಕ್ಕೆ ಕಾಲಿಟ್ಟು ಸಾಮಾನ್ಯ ಜನರ ಜೀವನವನ್ನು ಹಿಂಡಿಹಿಪ್ಪೆ ಮಾಡಿತ್ತು.