ರಾಜ್ಯರಾಮನಗರ: ಸಂಕೀಘಟ್ಟದಲ್ಲಿ ದೇಶಕ್ಕೆ ಮಾದರಿಯಾದ ಡಿಜಿಟಲ್ ಹೆಲ್ತ್ ಕ್ಲಿನಿಕ್ ಆರಂಭ
ಇಡೀ ದೇಶಕ್ಕೇ ಮಾದರಿ ಎನ್ನಬಹುದಾದ 12 ಕೋಟಿ ರೂ. ವೆಚ್ಚದಲ್ಲಿ ಮಾಗಡಿ ತಾಲೂಕಿನ ಸಂಕೀಘಟ್ಟ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಮತ್ತು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಶುಕ್ರವಾರ ಲೋಕಾರ್ಪಣೆ ಮಾಡಿದರು.