ರಾಜ್ಯಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಎಲ್ಲ 7 ದಿನಗಳ ಮತ್ತು 15 ದಿನಗಳ ನೋಟಿಸ್ ಅವಧಿ ಹೊಂದಿರುವ ಮ್ಯುಟೇಶನ್ಗಳನ್ನು ನೋಟಿಸ್ ಅವಧಿ ಮುಕ್ತಾಯವಾದ ನಂತರ ಮಾನವ ಹಸ್ತಕ್ಷೇಪವಿಲ್ಲದೆ ಸ್ವಯಂ ಚಾಲಿತ ತಂತ್ರಾಂಶದ ಮೂಲಕ ಸರ್ವರ್ ಸಹಿ ಇರುವ ಮ್ಯುಟೇಷನ್ ಪಡೆಯಬಹುದಾಗಿದೆ.