ದೇಶಸ್ಮಾರ್ಟ್ ತರಗತಿಗಳ ಯೋಜನೆಯಡಿ ವಿದ್ಯಾರ್ಥಿಗಳಿಗೆ 1.55 ಲಕ್ಷ ಟ್ಯಾಬ್ಲೆಟ್, ಪಿಸಿ ವಿತರಣೆ
ಮುಖ್ಯಮಂತ್ರಿಯಡಿಯೂರಪ್ಪ ಅವರು ಇಂದು ಉನ್ನತ ಶಿಕ್ಷಣ ಇಲಾಖೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಜಿಟಲ್ ಕಲಿಕಾ ಯೋಜನೆಯಡಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ವಿತರಿಸಿದರು.