ರಾಜ್ಯಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಮಕ್ಕಳಿಗೆ ಡಿಜಿಟಲ್ ಅಂಕಪಟ್ಟಿ: ಸಚಿವ ಮಧು ಬಂಗಾರಪ್ಪ
ನಿನ್ನೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.