ದೇಶತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯ
ಗೂಗಲ್, ಫೇಸ್ ಬುಕ್ ನಂತಹ ಟೆಕ್ ದೈತ್ಯ ಸಂಸ್ಥೆಗಳು ತಮ್ಮ ಸಂಸ್ಛೆಯ ಆದಾಯವನ್ನು ಡಿಜಿಟಲ್ ಸುದ್ದಿ ಪ್ರಕಾಶಕರೊಂದಿಗೆ ಹಂಚಿಕೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಒತ್ತಾಯಿಸಿದ್ದಾರೆ.