ರಾಜ್ಯಬೆಂಗಳೂರಿನ ಕೆಎಸ್ಆರ್, ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಲಾಕರ್ ಸೌಲಭ್ಯ
ಬೆಂಗಳೂರು ರೈಲ್ವೆ ವಿಭಾಗವು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲೋಕ್ ರೂಮ್ಗಳನ್ನು (ಡಿಜಿಲಾಕರ್ಗಳು) ಪ್ರಾರಂಭಿಸಿದೆ.