ರಾಜ್ಯಕರ್ನಾಟಕದಾದ್ಯಂತ ಇರುವ ಎಲ್ಲಾ ಆಸ್ತಿಗಳಿಗೆ ಇ-ಖಾತಾ: ಕಾವೇರಿ ಪೋರ್ಟಲ್ ಗೆ ಲಿಂಕ್ ಮಾಡಲು ಸರ್ಕಾರ ಮುಂದು!
ಆಸ್ತಿಗಳ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯನ್ನು ಸುಲಭವಾಗಿಸಲು ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಮುಂದಾಗಿದೆ. ಇದರಿಂದ ಸರ್ಕಾರಕ್ಕೆ ತೆರಿಗೆಯಿಂದ ಹೆಚ್ಚಿನ ಆದಾಯವನ್ನು ಗಳಿಸಬಹುದು.