ರಾಜ್ಯನಾಡಿನೆಲ್ಲೆಡೆ ಸಂಭ್ರಮದ ಕೃಷ್ಣ ಜನ್ಮಾಷ್ಟಮಿ; ಜನತೆಗೆ ಗಣ್ಯರ ಶುಭಾಶಯ
ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ. ಶ್ರಾವಣ ಮಾಸದ ಅಷ್ಟಮಿಯ ಶುಭ ದಿನದಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡಿದ್ದು ಬಂದಿದ್ದು, ನಾಡಿನ ಜನರು ಸಡಗರ ಸಂಭ್ರಮದಿಂದ ಶ್ರೀ ಕೃಷ್ಣನ ಸ್ಮರಣೆ ಮಾಡುತ್ತಿದ್ದಾರೆ.