ದೇಶಮಹಿಳೆಯರು ಹಿಜಾಬ್ ಧರಿಸುವುದನ್ನು ವ್ಯಂಗ್ಯವಾಗಿ ನೋಡಬೇಡಿ, ಗೌರವದಿಂದ ಕಾಣಿ: ಸುಪ್ರೀಂ ಕೋರ್ಟ್
ಮಹಿಳೆಯರು ಹಿಜಾಬ್ ಧರಿಸುವುದನ್ನು ವ್ಯಂಗ್ಯವಾಗಿ ನೋಡದೆ ಗೌರವಯುತವಾಗಿ ಕಾಣಬೇಕೆಂದು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿರುವ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.