ದೇಶಒಡಿಶಾ: ಡಿಐಜಿ ಪತ್ನಿಯಿಂದ ಟಾರ್ಚರ್, ಆತ್ಮಹತ್ಯೆಗೆ ಯತ್ನಿಸಿ ಎರಡೂ ಕಾಲು ಕಳೆದುಕೊಂಡ ಮಹಿಳಾ ಹೋಮ್ ಗಾರ್ಡ್!
ಡಿಐಜಿ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಹೋಮ್ ಗಾರ್ಡ್ ಕಾಲು ಕಳೆದುಕೊಂಡಿದ್ದಾರೆ. ಮಹಿಳೆಯ ಆರೋಪದ ಪರಿಣಾಮ ಡಿಐಜಿ ಶ್ರೇಣಿಯ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.