Digvijay Singh

ಕ್ಲಬ್ ಹೌಸ್ ನಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಯಡವಟ್ಟು: ಕಾಶ್ಮೀರ ಕುರಿತು ವಿವಾದಾಸ್ಪದ ಹೇಳಿಕೆ!
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ನಲ್ಲಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

'ಬಿಜೆಪಿಯಿಂದ ಪಾಸ್ವಾನ್ ಪರಂಪರೆ ನಾಶ; ಸಿದ್ಧಾಂತಕ್ಕಾಗಿ ಹೋರಾಡುತ್ತಿರುವ ಒಬ್ಬನೇ ನಾಯಕ ರಾಹುಲ್'
ಬಿಜೆಪಿಯು ತನ್ನ ತಂತ್ರಗಾರಿಕೆ ಮೂಲಕ ರಾಮ್ ವಿಲಾಸ್ ಪಾಸ್ವಾನ್ ಅವರ ಪರಂಪರೆಯನ್ನು ನಾಶ ಮಾಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವರ್ಚಸ್ಸನ್ನು ತಗ್ಗಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಗ್ವಾಲಿಯರ್ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಗ್ವಿಜಯ್ ಸಿಂಗ್ ಕೇಳಿದ್ದರು: ಎಸ್ ಪಿ ಅಭ್ಯರ್ಥಿ
ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಗ್ವಾಲಿಯರ್ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ನನ್ನನ್ನು ಕೇಳಿದ್ದರು ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರೋಷನ್ ಮಿರ್ಜಾ ಹೇಳಿದ್ದಾರೆ.

ಹತ್ರಾಸ್ ಗ್ಯಾಂಗ್ ರೇಪ್: ಅಮಿತ್ ಮಾಲ್ವಿಯಾ, ದಿಗ್ವಿಜಯ್ ಸಿಂಗ್, ಸ್ವರಾ ಭಾಸ್ಕರ್ ಗೆ ಎನ್‌ಸಿಡಬ್ಲ್ಯೂ ನೋಟಿಸ್
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್

ಟೈಗರ್ ಅಭಿ ಝಿಂದಾ ಹೇ: ದಿಗ್ವಿಜಯ್, ಕಮಲ್ ನಾಥ್ ಗೆ ಸಿಂಧಿಯಾ ಟಾಂಗ್
ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಶಿವರಾಜ್ ಸಿಂಗ್ ರಾಹುಲ್ ಗಾಂಧಿಯ ನಕಲಿ ವಿಡಿಯೋ ಹಂಚಿದ್ದಾರೆ, ಎಫ್ಐಆರ್ ದಾಖಲಿಸುತ್ತೇವೆ: ದಿಗ್ವಿಜಯ್ ಸಿಂಗ್
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಹಳೆಯ ಟ್ವೀಟ್ ಗೆ ಸಂಬಂಧಿಸಿದಂತೆ ಎಫ್ಐಆರ್ ವಾರ್ ಪ್ರಾರಂಭವಾಗಿದೆ.

ಮಧ್ಯಪ್ರದೇಶ: ಮನೆಯಲ್ಲಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ದ್ವಿಗಿಜಯ್ ಸಿಂಗ್ ಒತ್ತಾಯ
ಲಾಕ್ ಡೌನ್ ವೇಳೆಯಲ್ಲಿ ಮನೆಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಸಂವಿಧಾನದ ಮಾರಣಹೋಮ: ದಿಗ್ವಿಜಯ್ ಸಿಂಗ್
ಮಧ್ಯ ಪ್ರದೇಶ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕವಾಗಿರುವ ಶಾಸಕರನ್ನು ಭೇಟಿ ಮಾಡಲು ವಿಫಲ ಯತ್ನ ನಡೆಸಿದ ಕಾಂಗ್ರೆಸ್ ನಾಯಕರು, ಅವಕಾಶ ಸಿಗದ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಸುತ್ತಿರುವ ಬಿಬಿಜೆ ವಿರುದ್ಧ ಮುಗಿ ಬಿದ್ದಿದ್ದಾರೆ.

ಮಧ್ಯಪ್ರದೇಶ ಬಿಕ್ಕಟ್ಟು: ಬೆಂಗಳೂರಿನಲ್ಲಿ ಕೈ 'ಹೈಡ್ರಾಮಾ'; ದಿಗ್ವಿಜಯ್ ಸಿಂಗ್ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ
ಮಧ್ಯ ಪ್ರದೇಶ ಸರ್ಕಾರದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದ್ದು, ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

