Digvijay Singh

ರಾಜನಾಥ್ ಸಿಂಗ್-ಪ್ರಗ್ಯಾ ಠಾಕೂರ್ ಭೇಟಿಯನ್ನು ಪ್ರಶ್ನಿಸಿದ ದಿಗ್ವಿಜಯ್ ಸಿಂಗ್
ಉಗ್ರರಿಗೆ ಸ್ಫೂರ್ತಿಯಾಗಿರುವ ಇಸ್ಲಾಮ್ ಪ್ರಚಾರಕ ಜಾಕಿರ್ ನಾಯಕ್ ನೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ತಮ್ಮನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ದಿಗ್ವಿಜಯ್ ಸಿಂಗ್ ಹರಿಹಾಯ್ದಿದ್ದಾರೆ.

ಪಠಾಣ್ ಕೋಟ್ ದಾಳಿ: ಪ್ರಧಾನಿ ಮೋದಿಯಿಂದ ಸ್ಪಷ್ಟನೆ ಕೇಳಿದ ದಿಗ್ವಿಜಯ್ ಸಿಂಗ್
ಪಠಾಣ್ ಕೋಟ್ ದಾಳಿ ನಡೆಸುವುದಕ್ಕೆ ಪಾಕಿಸ್ತಾನದ ಏಜೆನ್ಸಿಗಳು ಸಹಾಯ ಮಾಡಿಲ್ಲ ಎಂದು ರಾಷ್ಟ್ರೀಯ ತನಿಖಾ ತಂಡದ ಮುಖ್ಯಸ್ಥ...

ಸರ್ಕಾರದ ಆಡಳಿತ ನೋಡಿ ರಾಹುಲ್ ಹೃದಯ ಸುಡುತ್ತಿದೆ: ಉಮಾ ಭಾರತಿ
ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ಆಡಳಿತವನ್ನು ನೋಡಿ ಗಾಂಧಿ ವಂಶದ ಕುಡಿಯಾಗಿರುವ ರಾಹುಲ್ ಹೃದಯ ಸುಡುತ್ತಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ...

ಅಗಸ್ಟಾ ಹಗರಣದಲ್ಲಿ ಗಾಂಧಿ ಕುಟುಂಬದ ಹೆಸರನ್ನು ಎಳೆತರಲು ಪ್ರಧಾನಿ ಯತ್ನ: ದಿಗ್ವಿಜಯ್ ಸಿಂಗ್
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ನೆಹರು- ಗಾಂಧಿ ಕುಟುಂಬವನ್ನು ಎಳೆತರಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ: ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ವಾದ್ರಾರವರು ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ, ಆದರೆ...

ದಿಗ್ವಿಜಯ್ ಸಿಂಗ್ ಔಟ್, ಭಕ್ತ ಚರಣ್ ದಾಸ್ ಇನ್?
ಕರ್ನಾಟಕ ಕಾಂಗ್ರೆಸ್ ಘಟಕದ ಉಸ್ತುವಾರಿ ಮುಖಂಡರಾಗಿದ್ದ ದಿಗ್ವಿಜಯ್ ಸಿಂಗ್ ರನ್ನು ಬದಲಾಯಿಸುವ ಕಾಲ ಸನ್ನಿಹಿತವಾಗಿದ್ದು, ಅವರ ಸ್ಥಾನಕ್ಕೆ ಒಡಿಶಾ ಮೂಲದ ಕಾಂಗ್ರೆಸ್ ಹಿರಿಯ ಮುಖಂಡ ಭಕ್ತ ಚರಣ್ ದಾಸ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಲ್ಯಾಬ್ ವಿವಾದ: ನಿಮ್ಮ ಪುತ್ರ ಸಂಸ್ಥೆ ತ್ಯಜಿಸಲಿ ಎಂದು ಸಿಎಂಗೆ ದಿಗ್ವಿಜಯ್ ಸಿಂಗ್ ಸಲಹೆ
ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಗ್ನಾಸ್ಟಿಕ್ ಲ್ಯಾಬ್ ಸ್ಥಾಪಿಸಲು ಅನುಮತಿ ನೀಡಿರುವ ವಿವಾದಕ್ಕೆ ಸಂಬಂಧಿಸಿದಂತೆ, ನಿಮ್ಮ ಪುತ್ರ ಖಾಸಗಿ...

ಸಂಪುಟ ಪುನಾರಚನೆಗೂ ಮೊದಲು ಬರದ ಬಗ್ಗೆ ಗಮನ ಹರಿಸಿ: ರಾಜ್ಯ ಸಚಿವರಿಗೆ ದಿಗ್ವಿಜಯ್ ಕಿವಿಮಾತು
ಸಂಪುಟ ಪುನಾರಚನೆಗೆ ಮೊದಲು ಬರ ಪರಿಸ್ಥಿತಿ ಬಗ್ಗೆ ಪರಿಹಾರ ಕ್ರಮಕೈಗೊಳ್ಳುವುದರ ಬಗ್ಗೆ ಗಮನ ಹರಿಸಿ ಎಂದು...

ನೇಮಕಾತಿ ಹಗರಣ: ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
ನೇಮಕ ಹಗರಣದ ಸಂಬಂಧ ಮಧ್ಯಪ್ರದೇಶದ ಸ್ಥಳೀಯ ನ್ಯಾಯಾಲಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.

