ರಾಜ್ಯಶಿಥಿಲ ಶಾಲಾ ಕಟ್ಟಡಗಳು: ಶಿಕ್ಷಣ ಇಲಾಖೆ ವಿರುದ್ಧ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.