ದೇಶಮೋಸ್ಟ್ ವಾಂಟೆಡ್ ಉಗ್ರರು ಸೇರಿ 4 ದಿನದ ಅಂತರದಲ್ಲಿ ಆರು ಉಗ್ರರ ಹತ್ಯೆ: ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳ ಅಂತರದಲ್ಲಿ ಮೋಸ್ಟ್ ವಾಂಟೆಡ್ ಉಗ್ರರೂ ಸೇರಿದಂತೆ ಒಟ್ಟು 6 ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.