ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್ಗೆ ಚೆಕ್ ಇನ್ ಆಗಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಕಳೆದ ಎರಡು ದಿನಗಳಿಂದ ಅವರು ತಮ್ಮ ಕೊಠಡಿಯಿಂದ ಹೊರಗೆ ಕಾಲಿಟ್ಟಿರಲಿಲ್ಲ.