ದೇಶಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು; Video
2017 ರಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎರ್ನಾಕುಲಂ ಪ್ರಿನ್ಸಿಪಾಲ್ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪ ಪ್ರಕಟಿಸಿದ್ದು, ನಟ ದಿಲೀಪ್(ಪಿ ಗೋಪಾಲಕೃಷ್ಣನ್) ಅವರನ್ನು ಖುಲಾಸೆಗೊಳಿಸಿದೆ.