Dilip Ghosh

'ಮುಸ್ಲಿಮರೇ ಈ ಕಳ್ಳರಿಂದ ದೂರವಿರಿ'; TMC 'ಸರ್ಕಸ್ ಪಾರ್ಟಿ', ಡ್ರಾಮಾ ಇನ್ನೂ ನಡೆಯುತ್ತಿದೆ: ಸಚಿವ ದಿಲೀಪ್ ಘೋಷ್
'ಇದು ಅಲ್ಪಸಂಖ್ಯಾತ ಸರ್ಕಾರವಲ್ಲ. ಇದು ಸಮಾಜಕ್ಕಾಗಿ ಇರುವ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರ. ಈ ಕಳ್ಳರಿಂದ ದೂರವಿರಲು ನಾನು ಮುಸ್ಲಿಮರಿಗೆ ಹೇಳಲು ಬಯಸುತ್ತೇನೆ' ಎಂದು ಹೇಳಿದರು.

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್ನ ಸುಪ್ರಿಯಾಗೆ ಇಸಿ ಎಚ್ಚರಿಕೆ
ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸೋಮವಾರ ಸೆನ್ಷರಿಂಗ್ ಆದೇಶ ಹೊರಡಿಸಿದೆ.

ಸಿಬಿಐ ಮಾರಾಟವಾಗಿದೆ, ಅದಕ್ಕೆ ಇಡಿಯನ್ನು ಮುಂದೆ ಬಿಟ್ಟಿದ್ದೇವೆ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್
ಸಿಬಿಐ ಅಧಿಕಾರಿಗಳು ಮಾರಾಟವಾಗಿದ್ದಾರೆಂದು ಅರಿತು ಕೇಂದ್ರ ಸರ್ಕಾರ ಬಂಗಾಳದಲ್ಲಿ ಭ್ರಷ್ಟಾಚಾರದ ಬಗ್ಗೆ ಕ್ರಮ ಮತ್ತು ತನಿಖೆ ಮಾಡುವಂತೆ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಸೂಚಿಸಲಾಗಿದೆ...

ಹಿಂದೂ, ಇಸ್ಲಾಂ ಧರ್ಮ ಎರಡನ್ನೂ ಮಮತಾ ಬ್ಯಾನರ್ಜಿ ಭ್ರಷ್ಟಗೊಳಿಸಿದ್ದಾರೆ: ಬಿಜೆಪಿ ಸಂಸದ ಆರೋಪ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹಿಂದೂ ಮತ್ತು ಇಸ್ಲಾಂ ಧರ್ಮ ಎರಡನ್ನೂ ಭ್ರಷ್ಟಗೊಳಿಸಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಸಂಸದ ದಿಲೀಪ್ ಘೋಷ್ ಆರೋಪಿಸಿದ್ದಾರೆ.

ಭವಾನಿಪುರ ಉಪ ಚುನಾವಣೆ: ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ನಾಯಕ ದಿಲೀಪ್ ಘೋಷ್ ಮೇಲೆ ದಾಳಿ ಆರೋಪ, ವರದಿ ಕೇಳಿದ ಇಸಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುವ ಭವಾನಿಪುರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರ ಮೇಲೆ ಟಿಎಂಸಿ ಕಾರ್ಯಕರ್ತರು...

ಕೇಂದ್ರದ ನಿಧಿಗಾಗಿ ಭೀಕ್ಷೆ ಬೇಡಲು ಪ್ರಧಾನಿ ಮೋದಿ ಭೇಟಿ ಬಯಸುತ್ತಿರುವ ಮಮತಾ- ದಿಲೀಪ್ ಘೋಷ್
ಕೇಂದ್ರ ನೀಡುವ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಮಡಿಸಿದ ಕೈಗಳಿಂದ ನಿಧಿಗಾಗಿ ಬೇಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಯಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ.

ದೀದಿಯನ್ನು ಬೆಂಬಲಿಸುವವರಿಗೆ ಬಿಜೆಪಿ ನಾಯಕನಿಂದ ಕೈಕಾಲು ಮುರಿಯುವ, ಕೊಲೆ ಮಾಡುವ ಬೆದರಿಕೆ!
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ.

ಯುಪಿ, ಬಿಹಾರ ರೀತಿ ಪಶ್ಚಿಮ ಬಂಗಾಳ ಮಾಫಿಯಾ ರಾಜ್ ಆಗುತ್ತಿದೆ: ಬಿಜೆಪಿ ನಾಯಕ ದಿಲೀಪ್ ಘೋಷ್
ಉತ್ತರ ಪ್ರದೇಶ, ಮತ್ತು ಬಿಹಾರದಂತೆ ಪಶ್ಚಿಮ ಬಂಗಾಳ ಕೂಡ ಹಂತ ಹಂತವಾಗಿ ಮಾಫಿಯಾ ರಾಜ್ಯವಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಎನ್ ಆರ್ ಸಿಗೆ ಬದ್ಧವಾದರೆ ಬಂಗಾಳದಿಂದ 1 ಕೋಟಿ ಅಕ್ರಮ ಬಾಂಗ್ಲಾದೇಶಿಯರನ್ನು ವಾಪಾಸ್ ಕಳುಹಿಸಬಹುದು-ದಿಲೀಪ್ ಘೋಷ್
ಉದ್ದೇಶಿತ ದೇಶಾದ್ಯಂತ ಎನ್ ಆರ್ ಸಿ ವಿಸ್ತರಣೆಗೆ ಸರ್ಕಾರ ಬದ್ಧವಾದರೆ ಬಂಗಾಳದಲ್ಲಿನ 1 ಕೋಟಿ ಅಕ್ರಮ ಬಾಂಗ್ಲಾದೇಶಿಯರನ್ನು ವಾಪಾಸ್ ಕಳುಹಿಸಬಹುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

