ದೇಶಪಶ್ಚಿಮ ಬಂಗಾಳದಲ್ಲಿ BJP ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶ ಮಾದರಿಯಲ್ಲಿ ಎನ್ ಕೌಂಟರ್: ದಿಲೀಪ್ ಘೋಷ್
ಮೇ 4ರ ನಂತರ ಎಲ್ಲವೂ ಬದಲಾಗಲಿದೆ. ಇಂದು ನೀವು ಮಾಫಿಯಾಗಳೊಂದಿಗೆ ಕುಳಿತು ಚಹಾ ಕುಡಿಯುತ್ತಾ ಮತ್ತು ಭ್ರಷ್ಟ ನಾಯಕರ ಚಮಚಾಗಳಂತೆ ವರ್ತಿಸುತ್ತಿರುವುದನ್ನು ನೋಡುತ್ತಿರುವ ಪೊಲೀಸರು ತಮ್ಮ ಕಾರ್ಯ ಶೈಲಿ ಬದಲಾಯಿಸಿಕೊಳ್ಳಲಿದ್ದಾರೆ.