ಬಾಲಿವುಡ್ಹಿಂದಿ ಚಿತ್ರರಂಗದ ದಂತಕಥೆ ದಿಲೀಪ್ ಕುಮಾರ್ ನಿಧನ: ಬಾಲಿವುಡ್ ಕಂಬನಿ
ಬುಧವಾರ ಮುಂಜಾನೆ ನಿಧನರಾದ ಬಾಲಿವುಡ್ ದಂತಕಥೆ ದಿಲೀಪ್ ಕುಮಾರ್ ಅವರಿಗೆ ಬಾಲಿವುಡ್ ಗಣ್ಯರು, ಚಿತ್ರೋದ್ಯಮ ಸಂತಾಪ ಸೂಚಿಸಿದೆ.ಸೆಲೆಬ್ರಿಟಿಗಳು, ನಟರು, ಚಲನಚಿತ್ರ ನಿರ್ಮಾಪಕರು ಮತ್ತು ಗಾಯಕರು ಸೇರಿದಂತೆ ಚಲನಚಿತ್ರ ಕ್ಷೇತ್ರದ ಖ್ಯಾತನಾಮರು ಸೋಶಿಯಲ್ ಮೀಡಿಯಾದಲ್ಲಿ ನಟನ ಅಗಲಿಕೆಗಾಗಿ ಸಂತಾಪ ಸೂಚಿಸಿ ಪೋಸ್ಟ್ ಹಾಕುತ್ತಿದ್ದಾರೆ.