ರಾಜ್ಯಮೈಸೂರಿನಲ್ಲಿ 'ದಿಲ್ಲಿ ಹಾತ್' ಮಾದರಿಯ ಶಾಶ್ವತ ವಸ್ತುಪ್ರದರ್ಶನ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅಸ್ತು
ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಹಾತ್ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ.