dimagi Naxal

'ಬುದ್ಧಿವಂತರಾಗಿರಿ, ಅಂಧ ಭಕ್ತರಾಗಬೇಡಿ; ಭಾಷಣ ಬಿಟ್ಟು ಸರ್ಕಾರಿ ಶಾಲೆಗಳ ದುಃಸ್ಥಿತಿ ಸುಧಾರಿಸಿ': ಮೋದಿ 'ದಿಮಾಗಿ ನಕ್ಸಲ್' ಹೇಳಿಕೆಗೆ ಪ್ರಕಾಶ್ ರಾಜ್ ಟಾಂಗ್
ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸರ್ವೋಚ್ಚ ನಾಯಕ’ ಎಂದು ಉಲ್ಲೇಖಿಸಿದ ಅವರು, ಮತ್ತೊಂದೆಡೆ ಸರಕಾರವನ್ನು ಪ್ರಶ್ನಿಸುವವರನ್ನು ‘ಜಿರಳೆಗಳು’ ಅಥವಾ ‘ದಿಮಾಗಿ ನಕ್ಸಲರು’ ಎಂದು ಕರೆಯಲಾಗುತ್ತಿದೆ ಎಂದು ವ್ಯಂಗ್ಯವಾಡಿದರು

'ದಿಮಾಗಿ ನಕ್ಸಲ್ ಆಗಿರುವುದಕ್ಕೆ ಹೆಮ್ಮೆ ಇದೆ': ಪ್ರಧಾನಿ ಮೋದಿಗೆ ಪಿ. ಚಿದಂಬರಂ ತಿರುಗೇಟು
‘ದಿಮಾಗಿ ನಕ್ಸಲರು’ ವ್ಯವಸ್ಥೆಯೊಳಗೆ ಬೇರೂರಿದ್ದು, ನೀತಿಗಳ ಮೇಲೆ ಪ್ರಭಾವ ಬೀರುವ ಮೂಲಕ ಸಮಾಜಕ್ಕೆ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಂತಹವರನ್ನು “ಗುರುತಿಸಿ, ಪ್ರತ್ಯೇಕಿಸಿ” ಎಂದು ಪ್ರಧಾನಿ ಜನರಿಗೆ ಕರೆ ನೀಡಿದ್ದರು.

