ದೇಶ'Dimagi Naxal' ವಿವಾದ: 'ಕಾಂಗ್ರೆಸ್ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ'- ಕಿರಣ್ ರಿಜಿಜು ವಾಗ್ದಾಳಿ
ಮೋದಿ ಅವರ ಈ ಹೇಳಿಕೆಗೆ ಪ್ರತಿಪಕ್ಷ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಸಂಸದ ಪಿ. ಚಿದಂಬರಂ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ “ನಾನು ದಿಮಾಗಿ ನಕ್ಸಲ್ ಎಂದು ಹೆಮ್ಮೆಪಡುತ್ತೇನೆ”.