ದೇಶಪ್ರಧಾನಿ ಮೋದಿ ಹೇಳಿದ 'ದಿಮಾಗಿ ನಕ್ಸಲರು' ಯಾರು ಗೊತ್ತೆ? ಪಟ್ಟಿ ಹಂಚಿಕೊಂಡ ಕೇಂದ್ರ ಸಚಿವ ಕಿರಣ್ ರಿಜಿಜು
ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಸೇರಿದಂತೆ ವಿಪಕ್ಷ ನಾಯಕರು ಈ ಕುರಿತು ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ರಿಜಿಜು ಈ ವಿವರಣೆ ನೀಡಿದ್ದಾರೆ. ಕಿರಣ್ ರಿಜಿಜು ಅವರು ಎಕ್ಸ್ ಖಾತೆಯಲ್ಲಿ ‘ದಿಮಾಗಿ ನಕ್ಸಲ್’ ಪದದ ವ್ಯಾಖ್ಯಾನವನ್ನು ಹಂಚಿಕೊಂಡಿದ್ದಾರೆ.