ದೇಶಪಶ್ಚಿಮ ಬಂಗಾಳ: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಬಸ್, 6 ಮಂದಿ ವಲಸೆ ಕಾರ್ಮಿಕರ ದಾರುಣ ಸಾವು
ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ್ ಜಿಲ್ಲೆಯ ರಾಯ್ಗಂಜ್ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಪರಿಣಾಮ 6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.