ಸಿನಿಮಾ ಸುದ್ದಿಹೊಸ ವರ್ಷಕ್ಕೆ ಶಿವಣ್ಣನ ಹೊಸ ಸಿನಿಮಾ: ಸೆಂಚ್ಯುರಿ ಸ್ಟಾರ್ ಗೆ ದಿನಕರ್ ತೂಗುದೀಪ್ ಆ್ಯಕ್ಷನ್ ಕಟ್!
ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.