Dindigul

ತಮಿಳುನಾಡು: ಪಂಜುರ್ಲಿ ದೈವದ ವೇಷ ಧರಿಸಿ ಕಾಂತಾರ: ಚಾಪ್ಟರ್ 1 ವೀಕ್ಷಿಸಲು ಬಂದ ಅಭಿಮಾನಿ!
ಸಿನಿಮಾ ಸುದ್ದಿ

ತಮಿಳುನಾಡು: ಪಂಜುರ್ಲಿ ದೈವದ ವೇಷ ಧರಿಸಿ ಕಾಂತಾರ: ಚಾಪ್ಟರ್ 1 ವೀಕ್ಷಿಸಲು ಬಂದ ಅಭಿಮಾನಿ!

ಕಾಂತಾರ: ಚಾಪ್ಟರ್ 1 2022ರ ಬ್ಲಾಕ್‌ಬಸ್ಟರ್ ಕಾಂತಾರದ ಪೂರ್ವಭಾವಿ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು, ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

Tamil Nadu: ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 7 ಮಂದಿ ಸಾವು!
ದೇಶ

Tamil Nadu: ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 7 ಮಂದಿ ಸಾವು!

ತಮಿಳುನಾಡಿನ ದಿಂಡಿಗಲ್ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಮಗು, ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ.

Tamil Nadu: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಇಬ್ಬರ ಸಾವು
ದೇಶ

Tamil Nadu: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಇಬ್ಬರ ಸಾವು

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಾಥಂನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿದನಲ್ಲಿ ಭೀಕರ ಅಪಘಾತ: ಬೆಂಗಳೂರು ಮೂಲದ ನಾಲ್ವರು ಸಾವು
ದೇಶ

ತಮಿಳುನಾಡಿದನಲ್ಲಿ ಭೀಕರ ಅಪಘಾತ: ಬೆಂಗಳೂರು ಮೂಲದ ನಾಲ್ವರು ಸಾವು

ತಮಿಳುನಾಡಿನಲ್ಲಿ ರಸ್ತೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರ್ಣಾಮ ಬೆಂಗಳೂರಿನ ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದಿಂಡಿಗಲ್ ನಲ್ಲಿ ನಡೆದಿದೆ.