ರಾಜಕೀಯಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್; ಗರಿಗೆದರಿದ ಸಂಪುಟ ಪುನಾರಚನೆ ವಿಷಯ; ಡಿಸಿಎಂ ಡಿಕೆಶಿ ಏನೆಂದರು?
ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂಬ ವದಂತಿಗಳ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪಾಳಯಕ್ಕೆ ಯಾವುದೇ ಬದಲಾವಣೆ ಇಲ್ಲ, ನಾನೇ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಎಂಬ ಸಂದೇಶ ಸಾರುವುದು ಕೂಡ ಸಿದ್ದರಾಮಯ್ಯನವರ ಆಲೋಚನೆಯಾಗಿದೆ ಎಂದು ಹೇಳಲಾಗುತ್ತಿದೆ.