ರಾಜ್ಯಗುಂಡು ಹಾರಿಸಿಕೊಂಡು ಹಿರಿಯ ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ; ಸಾವಿಗೂ ಮುನ್ನ ಪ್ರಭಾಕರ ಕೋರೆಗೆ ಸಂದೇಶ
ದಿನೇಶ್ ಭಟ್ಕಳ ಅವರು ಇಂದು ಬೆಳಗ್ಗೆ ತಮ್ಮ ವೈಯಕ್ತಿಕ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಕೆಎಲ್ಇ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಸಂದೇಶ ಕಳುಹಿಸಿದ್ದಾರೆ.