ರಾಜಕೀಯಉಪ ಚುನಾವಣೆ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ-ಕಾಂಗ್ರೆಸ್, ಜೆಡಿಎಸ್ ಹೇಳಿಕೆ
ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.