Dinesh Gundu Rao

ಸೇವಾ ಶುಲ್ಕ ಹೆಚ್ಚಳದಿಂದ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಸಹಾಯ: ದಿನೇಶ್ ಗುಂಡೂರಾವ್
ಸೇವಾ ಶುಲ್ಕ ಹೆಚ್ಚಳ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಹಳ ವರ್ಷಗಳ ನಂತರ ಸೇವಾ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದರು.

ಮೊಣಕಾಲು ಕೀಲು; ಬದಲಿ ಸರ್ಜರಿಗಳ ಕುರಿತು ಆತಂಕದಲ್ಲಿ ಇರುವವರಿಗೆ ಗುಡ್ ನ್ಯೂಸ್...
ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕಾರ್ಯನಿರ್ವಹಿಸುವ 1800 4258 330 ಸಹಾಯವಾಣಿಯಿಂದ ರಾಜ್ಯದಲ್ಲಿ ಮೊಣಕಾಲು ಕೀಲು ಬದಲಿ, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳ ಕುರಿತು ತಜ್ಞ ವೈದ್ಯರಿಂದ ಸಲಹೆ ಪಡೆಯಬಹುದಾಗಿದೆ.

ಕೋವಿಡ್ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸು- ದಿನೇಶ್ ಗುಂಡೂರಾವ್
ಅಂದಿನ ಸರ್ಕಾರವು ಹೆಣಗಳ ಮೇಲೆ ಹಣ ಸಂಪಾದಿಸಿತು. ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡಿತು" ಎಂಬ ಕಾಂಗ್ರೆಸ್ ಆರೋಪವನ್ನು ತನಿಖಾ ವರದಿ ಸಾಬೀತುಪಡಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಕ್ಷಯರೋಗ ವಿರುದ್ಧ ಹೋರಾಟದಲ್ಲಿ ಇನ್ನೂ ದೂರ ಸಾಗಬೇಕಾಗಿದ್ದು, ಔಷಧ ಪೂರೈಕೆ ಮುಂದುವರಿಯಬೇಕು: ದಿನೇಶ್ ಗುಂಡೂರಾವ್
ವಿಶ್ವ ಆರೋಗ್ಯ ಸಂಸ್ಥೆ (WHO) 2024 ರ ಜಾಗತಿಕ ಟಿಬಿ ವರದಿಯನ್ನು ಬಿಡುಗಡೆ ಮಾಡಿದ ನಂತರ ಅವರು ಮಾತನಾಡುತ್ತಿದ್ದರು, ಕ್ಷಯರೋಗವನ್ನು ನಿಭಾಯಿಸುವಲ್ಲಿ ಭಾರತ ಪ್ರಗತಿ ಕಾಣುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಛೆ ಹೇಳಿದರೂ ಕೂಡ ಇನ್ನೂ ಬಹಳ ದೂರ ಸಾಗಬೇಕಾಗಿದೆ ಎಂದು ಹೇಳಿದರು.

ಕೇಂದ್ರದಿಂದ ತೆರಿಗೆ ಪಾಲು ಪಡೆಯುವಲ್ಲಿ ಕರ್ನಾಟಕಕ್ಕೆ ಅನ್ಯಾಯ: ದಿನೇಶ್ ಗುಂಡೂರಾವ್
ಹಣಕಾಸು ಆಯೋಗದಿಂದ ಸಿಗಬೇಕಾದ ಅನುದಾನದಲ್ಲಿ ತೀವ್ರ ಕಡಿತವಾಗಿದೆ. ಜಿಎಸ್ ಟಿಯಲ್ಲಿ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ. ಇಂತಹ ಪರಿಸ್ಥಿತಿ ಯಾವ ರಾಜ್ಯಕ್ಕೂ ಬರಬಾರದು. ಕರ್ನಾಟಕ ರಾಜ್ಯೋತ್ಸವದ ಈ ದಿನದಂದು ಇದನ್ನು ನೆನಪಿಸಬೇಕಾಗಿದೆ.

'ಆಹಾರ ಪದಾರ್ಥಗಳ ಕಲಬೆರಕೆ' ಪತ್ತೆ ಕಿಟ್: ದೇಶದಲ್ಲೇ ಮೊದಲು; ಫುಡ್ ಟೆಸ್ಟಿಂಗ್ ಕೇಂದ್ರಕ್ಕೆ ಚಾಲನೆ
ಪರೀಕ್ಷಾ ವಿಧಾನವನ್ನ ಪರಿಶೀಲಿಸಿದ ಸಚಿವರು, ಆಹಾರ ಪದಾರ್ಥಗಳ ಟೆಸ್ಟಿಂಗ್ ಗೆ ಮುಂದಾಗುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

'ಗೃಹ ಆರೋಗ್ಯ ಯೋಜನೆ': ನಾಳೆ ರಾಜ್ಯ ಸರ್ಕಾರ ಚಾಲನೆ
ಗ್ರಾಮೀಣ ಸಮುದಾಯಗಳು ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆಯನ್ನು ನಿರ್ಲಕ್ಷಿಸುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಮನೆಗೆ ಭೇಟಿ ನೀಡಲು ಕಳುಹಿಸಲಾಗುತ್ತದೆ ಎಂದು ಹೇಳಿದರು.

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ದಿನೇಶ್ ಗುಂಡೂರಾವ್ ಕುಟುಂಬದಲ್ಲಿ ಅರ್ಧ ಪಾಕಿಸ್ತಾನವಿದೆ' ಎಂಬ ಆರೋಪದ ಮೇರೆಗೆ ಬಿಜೆಪಿ ಶಾಸಕ ಯತ್ನಾಳ್ ಬುಧವಾರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಬಿಜೆಪಿ ನಿಲುವು ಪ್ರಶ್ನಿಸಿದ ದಿನೇಶ್ ಗುಂಡೂರಾವ್
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದನ್ನು ಉಲ್ಲೇಖಿಸಿ ಅವರಿಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ರದ್ದುಗೊಳಿಸಿದ ಕೇಂದ್ರ.

