Dinesh Gundu Rao

BJP ಏಜೆಂಟ್ ರಾಜ್ಯಪಾಲರೇ ನಿಮ್ಮ ಕಚೇರಿಯನ್ನು ಬಿಜೆಪಿ ಕಚೇರಿಗೇಕೆ ವರ್ಗಾಯಿಸಿಕೊಳ್ಳಬಾರದು.?: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

BJP ಏಜೆಂಟ್ ರಾಜ್ಯಪಾಲರೇ ನಿಮ್ಮ ಕಚೇರಿಯನ್ನು ಬಿಜೆಪಿ ಕಚೇರಿಗೇಕೆ ವರ್ಗಾಯಿಸಿಕೊಳ್ಳಬಾರದು.?: ಸಚಿವ ದಿನೇಶ್ ಗುಂಡೂರಾವ್

ರಾಜ್ಯಪಾಲರು ಸಂವಿಧಾನದ ಪ್ರತಿನಿಧಿ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ BJPಯ ಏಜೆಂಟ್‌ರಂತೆ ಆಗಿದ್ದಾರೆ. BJPಯ ಏಜೆಂಟ್ ಆಗಿರುವ ರಾಜ್ಯಪಾಲರು ತಮ್ಮ ರಾಜಭವನದ ಕಚೇರಿಯನ್ಯಾಕೆ ಮಲ್ಲೇಶ್ವರದಲ್ಲಿರುವ BJPಯ ಕಚೇರಿ ಜಗನ್ನಾಥ ಭವನಕ್ಕೆ ವರ್ಗಾಯಿಸಿಕೊಳ್ಳಬಾರದು.?

ವೈದ್ಯರು, ವೈದ್ಯಕೀಯ ಸಿಬ್ಬಂದಿ‌ಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ವೈದ್ಯರು, ವೈದ್ಯಕೀಯ ಸಿಬ್ಬಂದಿ‌ಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.

ಗೌರಿ ಲಂಕೇಶ್‌ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌- ದಿನೇಶ್ ಗುಂಡೂರಾವ್
ರಾಜ್ಯ

ಗೌರಿ ಲಂಕೇಶ್‌ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌- ದಿನೇಶ್ ಗುಂಡೂರಾವ್

ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ‌ ಎಂಬುವುದಕ್ಕೆ ಇದೊಂದು ನಿದರ್ಶನ.

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ CSR ಹಣ ಹೆಚ್ಚು ವಿನಿಯೋಗಿಸಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ CSR ಹಣ ಹೆಚ್ಚು ವಿನಿಯೋಗಿಸಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ ಸಿಎಸ್‍ಆರ್ ಹಣವನ್ನು ಹೆಚ್ಚು ಬಳಕೆ ಮಾಡಲು ಆದ್ಯತೆ ನೀಡಬೇಕು ಇದರಿಂದ ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆ ತರಬಹುದು. ಈ ನಿಟ್ಟಿನಲ್ಲಿ ಸರಕಾರ ಹಾಗೂ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ.

ಔಷಧಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ರಾಜ್ಯ

ಔಷಧಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ.

ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್
ರಾಜಕೀಯ

ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ಕೆಲಸ ಮಾಡುತ್ತಿರುವುದು ಖಂಡನೀಯ. ಸಂವಿಧಾನವನ್ನು ಎತ್ತಿ ಹಿಡಿದು ಪಕ್ಷಾತೀತವಾಗಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡುವುದು ರಾಜ್ಯಪಾಲರ ಕರ್ತವ್ಯ. ಆದರೆ ಅನಗತ್ಯವಾದ ಕೆಲವು ಮೂರ್ಖ ವಿಚಾರದಲ್ಲಿ ಸಿಎಂಗೆ ನೋಟಿಸ್ ನೀಡಿದ್ದಾರೆ.

ದಿನೇಶ್ ಗುಂಡೂರಾವ್ ಮನೆಯಲ್ಲಿ 'ಅರ್ಧ ಪಾಕಿಸ್ತಾನ': ಯಾತ್ನಾಳ್ ವಿರುದ್ಧ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಟಬು ರಾವ್!
ರಾಜ್ಯ

ದಿನೇಶ್ ಗುಂಡೂರಾವ್ ಮನೆಯಲ್ಲಿ 'ಅರ್ಧ ಪಾಕಿಸ್ತಾನ': ಯಾತ್ನಾಳ್ ವಿರುದ್ಧ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಟಬು ರಾವ್!

ದಿನೇಶ್ ಗುಂಡೂರಾವ್ ಅಂತರ್ ಧರ್ಮೀಯ ವಿವಾಹವಾಗಿರುವುದನ್ನು ಉಲ್ಲೇಖಿಸಿ, ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು.

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನ ನಿಗಾ ಕಡ್ಡಾಯ: ರಾಜ್ಯ ಸರ್ಕಾರ
ರಾಜ್ಯ

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನ ನಿಗಾ ಕಡ್ಡಾಯ: ರಾಜ್ಯ ಸರ್ಕಾರ

ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ.

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌; ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ!
ರಾಜ್ಯ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌; ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ!

ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ, ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು.