Dinesh Gundu Rao

ನುಡಿದಂತೆ ನಡೆಯುವವರು ನಾವು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್
ರಾಜ್ಯ

ನುಡಿದಂತೆ ನಡೆಯುವವರು ನಾವು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದ್ದಾರೆ.

ಪಿಪಿಪಿ ಮಾದರಿಯಲ್ಲಿ ಅನುಮೋದಿಸಲಾದ ಯೋಜನೆಗಳ ಪರಿಶೀಲನೆ: ದಿನೇಶ್ ಗುಂಡೂರಾವ್
ರಾಜ್ಯ

ಪಿಪಿಪಿ ಮಾದರಿಯಲ್ಲಿ ಅನುಮೋದಿಸಲಾದ ಯೋಜನೆಗಳ ಪರಿಶೀಲನೆ: ದಿನೇಶ್ ಗುಂಡೂರಾವ್

ಹಿಂದಿನ ಬಿಜೆಪಿ ಸರ್ಕಾರದಂತೆ, ಹೊಸ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಗೆ ಒಲವು ತೋರುತ್ತಿಲ್ಲ. ಹೀಗಾಗಿ ಇಲ್ಲಿಯವರೆಗೆ ಪಿಪಿಪಿ ಮಾದರಿ ಅಡಿ...

ಬಿಜೆಪಿಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ: ಸಚಿವ ದಿನೇಶ್​ ಗುಂಡೂರಾವ್ ಗಂಭೀರ ಆರೋಪ
ರಾಜ್ಯ

ಬಿಜೆಪಿಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ: ಸಚಿವ ದಿನೇಶ್​ ಗುಂಡೂರಾವ್ ಗಂಭೀರ ಆರೋಪ

ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ RSS ಮತ್ತು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್(Health Minister Dinesh Gundu Rao) ಗಂಭೀರ ಆರೋಪ ಮಾಡಿದ್ದಾರೆ. 

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆ ಎಂದ ಬೊಮ್ಮಾಯಿ: ಮೋದಿ ಸರ್ಕಾರದ ನಡೆ ಟೀಕಿಸಿದ ದಿನೇಶ್‌ ಗುಂಡೂರಾವ್‌
ರಾಜಕೀಯ

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆ ಎಂದ ಬೊಮ್ಮಾಯಿ: ಮೋದಿ ಸರ್ಕಾರದ ನಡೆ ಟೀಕಿಸಿದ ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಹಲವಾರು ವಿವಾದಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗುತ್ತಿದೆ. ಹಿಂದಿನ ಬಿಜೆಪಿ ಆಡಳಿತದಲ್ಲಿ ಮಾಡಿದ ಎಲ್ಲಾ ಜನವಿರೋಧಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಮಾಲೋಚನೆ: ಟೆಂಡರ್‌ ಪರಿಶೀಲನೆ
ರಾಜ್ಯ

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಮಾಲೋಚನೆ: ಟೆಂಡರ್‌ ಪರಿಶೀಲನೆ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಿನ್ನೆ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು: ಸಚಿವ ದಿನೇಶ್ ಗುಂಡೂರಾವ್

ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಸಿಬ್ಬಂದಿ ಕಾರ್ಯಕ್ಷಮತೆಯನ್ನು ನಿರ್ಣಯಿಸಲು ವ್ಯವಸ್ಥೆಗಳ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ: ದಿನೇಶ್ ಗುಂಡೂರಾವ್
ರಾಜ್ಯ

ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ: ದಿನೇಶ್ ಗುಂಡೂರಾವ್

ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಭಂಡ ಬಿಜೆಪಿಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ: ದಿನೇಶ್ ಗುಂಡೂರಾವ್ ಪ್ರಶ್ನೆ
ರಾಜಕೀಯ

ಭಂಡ ಬಿಜೆಪಿಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ: ದಿನೇಶ್ ಗುಂಡೂರಾವ್ ಪ್ರಶ್ನೆ

ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ (Dinesh Gundu Rao) ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ. ಸ್ಯಾಂಟ್ರೋ ರವಿ ತಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ಎಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿತ್ತು. 

ಗೋವಾ: ಬಿಜೆಪಿಗೆ ಸೇರ್ಪಡೆಯಾದ ಪ್ರತಿಯೊಬ್ಬ ಶಾಸಕರಿಗೆ 40-50 ಕೋಟಿ ರೂ. ಆಮಿಷ; ಕಾಂಗ್ರೆಸ್ ಆರೋಪ
ದೇಶ

ಗೋವಾ: ಬಿಜೆಪಿಗೆ ಸೇರ್ಪಡೆಯಾದ ಪ್ರತಿಯೊಬ್ಬ ಶಾಸಕರಿಗೆ 40-50 ಕೋಟಿ ರೂ. ಆಮಿಷ; ಕಾಂಗ್ರೆಸ್ ಆರೋಪ

ಗೋವಾದಲ್ಲಿ ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ 8 ಶಾಸಕರಿಗೆ ತಲಾ ರೂ. 40-50 ಕೋಟಿ ಆಮಿಷವೊಡ್ಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.