Dinesh Gundu Rao

ದೇವೇಗೌಡರ ಆರೋಪದಲ್ಲಿ ಹುರುಳಿಲ್ಲ- ದಿನೇಶ್ ಗುಂಡೂರಾವ್
ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಡಿರುವ ಆರೋಪವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಲ್ಲಗಳೆದಿದ್ದಾರೆ.

ನರೇಂದ್ರ ಮೋದಿ ಹೃದಯವಿಲ್ಲದ ಪ್ರಧಾನಿ:ದಿನೇಶ್ ಗುಂಡೂರಾವ್
ಬಿಜೆಪಿ ಕಾರ್ಯಸೂಚಿಗಳಿಗೆ ಸಮೀಪವಿರುವ ವಿಚಾರಗಳಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಬಹಳ ಬೇಗ ಸ್ಪಂದಿಸಿ ಪ್ರತಿಕ್ರಿಯಿಸುತ್ತಾರೆಯೇ ಹೊರತು ಜನಸಾಮಾನ್ಯರ ವಿಚಾರಗಳ ಬಗ್ಗೆ ಚಕಾರ ಎತ್ತುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ದೇಶದಲ್ಲಿ ಸರ್ವಾಧಿಕಾರ ಧೋರಣೆಯ ಆಡಳಿತ: ದಿನೇಶ್ ಗುಂಡೂರಾವ್
ದೇಶದಲ್ಲಿ ಭಯ ಮತ್ತು ವೈಷಮ್ಯದ ವಾತಾವರಣ ಸೃಷ್ಟಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.ದೇಶದ ಮೂಲ ಬುನಾದಿಯಾದ ಜಾತ್ಯತೀತ ಸಿದ್ಧಾಂತಕ್ಕೆ ಧಕ್ಕೆ ತರುವ ಕೆಲಸವನ್ನು ಕೆಲವು ಶಕ್ತಿಗಳು ಮಾಡುತ್ತಿವೆ. ಇದರ ವಿರುದ್ಧ ...

ರೆಬೆಲ್ಸ್ ಗೆ ಟ್ರಬಲ್: ಉಪಚುನಾವಣೆಗೆ ಉಸ್ತುವಾರಿ ನೇಮಿಸಿದ ಕಾಂಗ್ರೆಸ್
ರೆಬೆಲ್ ಶಾಸಕರ ಅನರ್ಹತೆಯಿಂದೆ ತೆರವಾಗಿರುವ 17 ವಿಧಾನಸಭಾ ಕ್ಷೇತ್ರಗಳಿಗೆ ಎದುರಾಗಲಿರುವ ವಿಧಾನಸಭೆ ಉಪಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಇದೇ ಕಾರಣಕ್ಕೆ ಎಲ್ಲ 17 ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಶಾಸಕರ ಕುದುರೆ ವ್ಯಾಪಾರದ ಕುರಿತು ಯಡಿಯೂರಪ್ಪ ಅವರೇ ಬಾಯಿ ಬಿಟ್ಟಿದ್ದಾರೆ: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕುದುರೆ ವ್ಯಾಪಾರದ ಕುರಿತು ಸ್ವತಃ ಬಿಎಸ್ ಯಡಿಯೂರಪ್ಪ ಅವರೇ ಬಾಯಿ ಬಿಟ್ಟಿದ್ದು, ಈಗಲೂ ಸಹ ಕಾಂಗ್ರೆಸ್-ಜೆಡಿಎಸ್ ಶಾಸಕರ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರ್ ಅವರು ಆರೋಪಿಸಿದ್ದಾರೆ.

ಬೆನ್ನಿಗೆ ಚೂರಿ ಹಾಕಿದ ನಮ್ಮ ಶಾಸಕರಿಗೆ ಈಗ ನಡುಕ ಶುರುವಾಗಿದೆ: ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ ಶಾಸಕರಿಗೆ ಈಗಾಗಲೇ ನಡುಕ ಆರಂಭವಾಗಿದೆ ಎಂದು ಕೆಪಿಸಿಸಿ ...

ಬಿಎಸ್‌ವೈ ವಿಶ್ವಾಸಮತ ಯಾಚನೆಗಿರುವ ಕಾನೂನಾತ್ಮಕ ತೊಡಕುಗಳ ಬಗ್ಗೆ ಕೈ ನಾಯಕರಿಂದ ಸುದೀರ್ಘ ಚರ್ಚೆ
ಪಕ್ಷ ಸಂಘಟನೆ, ರಾಜೀನಾಮೆ ಸಲ್ಲಿಸಿದ ಶಾಸಕರನ್ನು ಅನರ್ಹಗೊಳಿಸುವುದು, ಬಿಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಮತ್ತೊಮ್ಮೆ ವಿಶ್ವಾಸಮತ...

ಸೋಮವಾರ ಕ್ಲೈಮ್ಯಾಕ್ಸ್, ಅಂದೇ ಎಲ್ಲದಕ್ಕೂ ಉತ್ತರ ಸಿಗಲಿದೆ: ದಿನೇಶ್ ಗುಂಡೂರಾವ್
ಸೋಮವಾರ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಅಂತ್ಯವಾಗಲಿದೆ. ಅಂದು ಬಹುಮತ ಯಾರಿಗೆ ಇದೆ ಎನ್ನುವುದು ಸಾಬೀತಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಯೂತ್ ಕಾಂಗ್ರೆಸ್ ಸುಪ್ರೀಂಗೆ ಯಾವುದೇ ಅರ್ಜಿ ಸಲ್ಲಿಸಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬಂಡಾಯ ಶಾಸಕರಿಗೆ ಸಂಬಂಧಿಸಿದಂತೆ ಯೂತ್ ಕಾಂಗ್ರೆಸ್ ಯಾವುದೇ ...

