Dinesh Gundu Rao

ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್‌, PM ಕೇರ್ಸ್‌ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್
ರಾಜಕೀಯ

ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್‌, PM ಕೇರ್ಸ್‌ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್

ಚುನಾವಣಾ ಬಾಂಡ್ ಯೋಜನೆಯು ಸಾವಿರಾರು ಕೋಟಿ ರೂಪಾಯಿಗಳನ್ನು ಒಳಗೊಂಡಿದೆ. ಆದರೆ ಹಣವನ್ನು ಯಾರು ದಾನ ಮಾಡಿದರು ಅಥವಾ ಅದರಿಂದ ಯಾರು ಲಾಭ ಪಡೆದರು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದರು.

RSS ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಪ್ರಿಯಾಂಕ್ ಖರ್ಗೆ-ದಿನೇಶ್ ಗುಂಡೂರಾವ್'ಗೆ ಕೋರ್ಟ್ ನೋಟಿಸ್
ರಾಜ್ಯ

RSS ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಪ್ರಿಯಾಂಕ್ ಖರ್ಗೆ-ದಿನೇಶ್ ಗುಂಡೂರಾವ್'ಗೆ ಕೋರ್ಟ್ ನೋಟಿಸ್

ಆರ್‌ಎಸ್‌ಎಸ್ ಸದಸ್ಯರೊಂದಿಗೆ ಸ್ನೇಹ ಮಾಡಬೇಡಿ, ಅವರು ಕುಟುಂಬದವರಾಗಿರಲಿ, ಸಹೋದರರಾಗಿರಲಿ, ತಂದೆ ಅಥವಾ ಮಗನಾಗಿರಲಿ. ಅವರು ವಿಷಕಾರಿಗಳು” ಎಂದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ: ದಿನೇಶ್ ಗುಂಡೂರಾವ್
ರಾಜ್ಯ

ರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ: ದಿನೇಶ್ ಗುಂಡೂರಾವ್

ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ರಾಜ್ಯ

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಜನಪ್ರಿಯ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ.

ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು 24 ಗಂಟೆಗಳ ಸೇವೆ: ದಿನೇಶ್ ಗುಂಡೂರಾವ್
ರಾಜ್ಯ

ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು 24 ಗಂಟೆಗಳ ಸೇವೆ: ದಿನೇಶ್ ಗುಂಡೂರಾವ್

ಪ್ರಶ್ನೋತ್ತರ ವೇಳೆಯಲ್ಲಿ ಕುಷ್ಟಗಿಯ ಬಿಜೆಪಿ ಶಾಸಕ ದೊಡ್ಡನಗೌಡ ಹೆಚ್ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಗತ್ಯ ಸಂಖ್ಯೆಯ ವೈದ್ಯರು, ತಜ್ಞರು ಮತ್ತು ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಮೂಲಕ ಈ ಗುರಿ ಸಾಧಿಸಲಾಗುತ್ತಿದೆ ಎಂದರು.

'ಪುರುಷ ಸಲಿಂಗಿ'ಗಳಲ್ಲಿ ಏಡ್ಸ್ ರೋಗ ಹರಡುವಿಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್ ಕಳವಳ!
ರಾಜ್ಯ

'ಪುರುಷ ಸಲಿಂಗಿ'ಗಳಲ್ಲಿ ಏಡ್ಸ್ ರೋಗ ಹರಡುವಿಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್ ಕಳವಳ!

ಇತ್ತೀಚಿಗೆ ಪುರುಷ ಸಲಿಂಗಿಗಳಲ್ಲಿ ಹೆಚ್ಚಿನ ರೋಗಿಗಳು ದಾಖಲಾಗುತ್ತಿರುವುದು ಆತಂಕ ಮೂಡಿಸುತ್ತದೆ. ಬೇರೆ ಬೇರೆ ಆಪ್ ಗಳ ಮೂಲಕ, ಹಾಸ್ಟೆಲ್ ಗಳಲ್ಲಿ ಸ್ನೇಹಿತರ ಸಂಪರ್ಕವೇ ಕಾರಣ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Watch | ಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಉಡುಪಿಯಲ್ಲಿ ಪ್ರಧಾನಿಗೆ ಸಿದ್ದರಾಮಯ್ಯ ಮನವಿ
ವಿಡಿಯೋ

Watch | ಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಉಡುಪಿಯಲ್ಲಿ ಪ್ರಧಾನಿಗೆ ಸಿದ್ದರಾಮಯ್ಯ ಮನವಿ

ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರು: ಚುನಾವಣಾ ಆಯೋಗಕ್ಕೆ ಬೆಂಗಳೂರು ಸೆಂಟ್ರಲ್‌ನ 'ವೋಟ್ ಚೋರಿ' ಡೇಟಾ ಸಲ್ಲಿಕೆ!
ರಾಜ್ಯ

ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರು: ಚುನಾವಣಾ ಆಯೋಗಕ್ಕೆ ಬೆಂಗಳೂರು ಸೆಂಟ್ರಲ್‌ನ 'ವೋಟ್ ಚೋರಿ' ಡೇಟಾ ಸಲ್ಲಿಕೆ!

ಇದು ಸಂಪೂರ್ಣ ಪ್ರಜಾಪ್ರಭುತ್ವದ ಕಗ್ಗೊಲೆ. ಆಯೋಗವನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ಇಲ್ಲದೇ ಇರುವ ಮತದಾರರನ್ನು ಸೃಷ್ಟಿಸಿ, ಸಾಂವಿಧಾನಿಕ ಮೌಲ್ಯಗಳನ್ನು ಮೂಲೆಗುಂಪು ಮಾಡಿ ಮತಗಳ್ಳತನ ನಡೆಸಿ ಅಧಿಕಾರಕ್ಕೆ ಬಂದಿರುವುದು ಶೋಚನೀಯ.

RSS ಚಟುವಟಿಕೆಗಳಿಗೆ ಸರ್ಕಾರಿ ಸ್ಥಳ ಬಳಕೆಯಾಗಬಾರದು: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

RSS ಚಟುವಟಿಕೆಗಳಿಗೆ ಸರ್ಕಾರಿ ಸ್ಥಳ ಬಳಕೆಯಾಗಬಾರದು: ಸಚಿವ ದಿನೇಶ್ ಗುಂಡೂರಾವ್

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಒಂದು ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಲ್ಲ. ಹೀಗಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಚಟುವಟಿಕೆಗಳನ್ನು ನಡೆಸಬಾರದು.