Dinesh Gundu Rao

ಮೈತ್ರಿ ಸರ್ಕಾರ ಇದ್ದಾಗ ನೋವು ತಪ್ಪಿದಲ್ಲ: ದಿನೇಶ್ ಗುಂಡೂರಾವ್
ರಾಜಕೀಯ

ಮೈತ್ರಿ ಸರ್ಕಾರ ಇದ್ದಾಗ ನೋವು ತಪ್ಪಿದಲ್ಲ: ದಿನೇಶ್ ಗುಂಡೂರಾವ್

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಸರ್ಕಾರದಲ್ಲಿನ ಕೆಲ ಸಮಸ್ಯೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಪ್ಪಿಕೊಂಡಿದ್ದಾರೆ

ಸಿಬಿಐ ನಿರ್ದೇಶರನ್ನಾಗಿ ವರ್ಮಾ ಮುಂದುವರಿಕೆ, ಮೋದಿ ಸರ್ಕಾರಕ್ಕೆ 'ಸುಪ್ರೀಂ' ಕಪಾಳಮೋಕ್ಷ: ಗುಂಡೂರಾವ್
ರಾಜ್ಯ

ಸಿಬಿಐ ನಿರ್ದೇಶರನ್ನಾಗಿ ವರ್ಮಾ ಮುಂದುವರಿಕೆ, ಮೋದಿ ಸರ್ಕಾರಕ್ಕೆ 'ಸುಪ್ರೀಂ' ಕಪಾಳಮೋಕ್ಷ: ಗುಂಡೂರಾವ್

ಅಲೋಕ್ ವರ್ಮಾರನ್ನೇ ಸಿಬಿಐ ನಿರ್ದೇಶರನ್ನಾಗಿ ಮುಂದುವರೆಸುವ ಮೂಲಕ ಸುಪ್ರೀಂಕೋರ್ಟ್ ಮೋದಿ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

ರೇವಣ್ಣ-ದಿನೇಶ್ ಗುಂಡೂರಾವ್ ನಡುವೆ ಮಾತಿನ ಚಕಮಕಿ
ರಾಜಕೀಯ

ರೇವಣ್ಣ-ದಿನೇಶ್ ಗುಂಡೂರಾವ್ ನಡುವೆ ಮಾತಿನ ಚಕಮಕಿ

ಮೈತ್ರಿ ಸರ್ಕಾರಗಳ ಪಕ್ಷಗಳ ನಡುವಿನ ಪ್ರಮುಖ ನಾಯಕರ ನಡುವೆ ಮಾತಿನ ಸಮರ ...

ಸರ್ಕಾರ ಬೀಳದಿದ್ದರೆ ಉಮೇಶ್ ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್ ಸವಾಲು
ರಾಜಕೀಯ

ಸರ್ಕಾರ ಬೀಳದಿದ್ದರೆ ಉಮೇಶ್ ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್ ಸವಾಲು

ಮುಂದಿನ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಬಿಜಡೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತೀವ್ರ ಕಿಡಿಕಾರಿದ್ದಾರೆ...

ಖಾತೆಗಳನ್ನು ನಿಭಾಯಿಸುವಲ್ಲಿ ವಿಫಲರಾದ ಕಾರಣ ಸಚಿವರನ್ನು ಕೈಬಿಡಲಾಗಿದೆ: ದಿನೇಶ್ ಗುಂಡೂರಾವ್
ರಾಜಕೀಯ

ಖಾತೆಗಳನ್ನು ನಿಭಾಯಿಸುವಲ್ಲಿ ವಿಫಲರಾದ ಕಾರಣ ಸಚಿವರನ್ನು ಕೈಬಿಡಲಾಗಿದೆ: ದಿನೇಶ್ ಗುಂಡೂರಾವ್

ಕೊಟ್ಟ ಖಾತೆಗಳನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವಲ್ಲಿ ವಿಫಲರಾದ ಕಾರಣ ರಮೇಶ್ ಜಾರಕಿಹೊಳಿ ಹಾಗೂ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

ಲೋಕಸಭೆ ಚುನಾವಣೆ ಸೀಟು ಹಂಚಿಕೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ದಿನೇಶ್ ಗುಂಡೂರಾವ್
ರಾಜಕೀಯ

ಲೋಕಸಭೆ ಚುನಾವಣೆ ಸೀಟು ಹಂಚಿಕೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ದಿನೇಶ್ ಗುಂಡೂರಾವ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಗೆ ಸೀಟು ಹಂಚುವ ಕುರಿತ ಸಂಬಂಧ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ...

ರಾಜ್ಯದ ಮೀನಿಗೆ ಗೋವಾ ನಿಷೇಧ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಆಗ್ರಹ
ರಾಜ್ಯ

ರಾಜ್ಯದ ಮೀನಿಗೆ ಗೋವಾ ನಿಷೇಧ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಆಗ್ರಹ

ಕರ್ನಾಟಕದ ಮೀನು ಖರೀದಿಗೆ ಗೋವಾ ಸರ್ಕಾರ ನಿಷೇಧ ಹೇರಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಒತ್ತಾಯಿಸಿದ್ದಾರೆ...

ಸಚಿವರ ಪರಾಮರ್ಶೆ ನಿರ್ಧಾರ ಕೈ ಬಿಟ್ಟ ಕಾಂಗ್ರೆಸ್, ಸೇಫ್ ಗೇಮ್ ಆಟವಾಡುತ್ತಿದೆಯೇ ಹೈಕಮಾಂಡ್?
ರಾಜಕೀಯ

ಸಚಿವರ ಪರಾಮರ್ಶೆ ನಿರ್ಧಾರ ಕೈ ಬಿಟ್ಟ ಕಾಂಗ್ರೆಸ್, ಸೇಫ್ ಗೇಮ್ ಆಟವಾಡುತ್ತಿದೆಯೇ ಹೈಕಮಾಂಡ್?

ಕಾಂಗ್ರೆಸ್ ನಲ್ಲಿ ಸಚಿವಾಕಾಂಕ್ಷಿ ಶಾಸಕರು, ಉತ್ತಮ ಸಾಧನೆ ಮಾಡದ ಸಚಿವರನ್ನು ತೆಗೆದು ತಮ್ಮನ್ನು...

2 ವಾರಗಳಲ್ಲಿ ಸಂಪುಟ ವಿಸ್ತರಣೆ: ಕಾಂಗ್ರೆಸ್
ರಾಜ್ಯ

2 ವಾರಗಳಲ್ಲಿ ಸಂಪುಟ ವಿಸ್ತರಣೆ: ಕಾಂಗ್ರೆಸ್

ಕಾಂಗ್ರೆಸ್ ಪಕ್ಷದಲ್ಲಿ ಸಂಪುಟ ಸಂಕಟ ಮತ್ತೆ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಹಿನ್ನಲೆಯಲ್ಲಿ ಇನ್ನೆರಡು ವಾರಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ...