Dinesh Gundu Rao

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಕ್ರಮ, 54 ಅಂಗಡಿಗಳಿಗೆ ದಂಡ
ಆಹಾರ ಸುರಕ್ಷತಾ ಇಲಾಖೆ ಬುಧವಾರದವರೆಗೆ 251 ಇಡ್ಲಿ ಮಾದರಿಗಳನ್ನು ಪರಿಶೀಲಿಸಿದೆ. ಇವುಗಳಲ್ಲಿ 54 ಸೇವನೆಗೆ ಅಸುರಕ್ಷಿತವೆಂದು ಕಂಡುಬಂದಿದೆ.

ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ ಆದ 9 ಇಂಜೆಕ್ಷನ್‌ಗಳನ್ನು ನಿರ್ಬಂಧಿಸುವಂತೆ ಕೇಂದ್ರಕ್ಕೆ ಗುಂಡೂರಾವ್ ಪತ್ರ
ಈಗಾಗಲೇ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಔಷಧಿಯನ್ನು ಬಳಸಿದ್ದ ಪರಿಣಾಮ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಮೃತಪಟ್ಟಿದ್ದರು.

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಮುಖ್ಯಮಂತ್ರಿ ಕುರಿತ ಚರ್ಚೆ ಅನಗತ್ಯ: ದಿನೇಶ್ ಗುಂಡೂರಾವ್
ಒಬ್ಬ ಸಿಎಂ ಇದ್ದಾಗ ಇದನ್ಯಾಕೆ ಚರ್ಚೆ ಮಾಡಬೇಕೆಂದು ಪ್ರಶ್ನಿಸಿದರು. ಅಲ್ಲದೆ, ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆಗಳಿಲ್ಲ, ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಏನಾಗುತ್ತದೆ ನೋಡೋಣ.

ಬಾಗಲಕೋಟೆಯಲ್ಲಿ 100 ಹಾಸಿಗೆಗಳ ಆಸ್ಪತ್ರೆ; ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ
ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಲು ಕೃತಕ ಬುದ್ಧಿಮತ್ತೆ (AI) ನಂತಹ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದಕ್ಕಾಗಿ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಚಿವರು ಶ್ಲಾಘಿಸಿದರು.

ದಿವ್ಯಾಂಗರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಅನನ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅಂಗಾಂಗ ಮಾಪನ ಶಿಬಿರದಲ್ಲಿ ನಾರಾಯಣ ಸೇವಾ ಸಂಸ್ಥಾನದ ತಜ್ಞ ವೈದ್ಯರು ದಿವ್ಯಾಂಗರ ಅಳತೆ ತೆಗೆದುಕೊಂಡರು. ರಾಜ್ಯವಷ್ಟೇ ಅಲ್ಲದೇ ದಕ್ಷಿಣ ಭಾರತದಿಂದ ದಿವ್ಯಾಂಗರು ಆಗಮಿಸಿದ್ದರು.

ರಾಯಚೂರಿನಲ್ಲಿ AIMS ಸ್ಥಾಪನೆ ಮನವಿ ತಿರಸ್ಕಾರ, ಕೇಂದ್ರದ ಈ ಬಜೆಟ್ ಕರ್ನಾಟಕದ ಪಾಲಿಗಂತೂ ಶೂನ್ಯ: ದಿನೇಶ್ ಗುಂಡೂರಾವ್
ಪ್ರತಿಬಾರಿಯಂತೆ ಈ ಬಾರಿಯೂ ಕರ್ನಾಟಕವನ್ನು ಬಜೆಟ್‌ನಲ್ಲಿ ಕಡೆಗಣಿಸುವ ಮೂಲಕ ಮೋದಿಯವರು ರಾಜ್ಯದ ಮೇಲಿನ ತಮ್ಮ ದ್ವೇಷವನ್ನು ಕಾರಿಕೊಂಡಿದ್ದಾರೆ.

ಮಾರ್ಚ್‌ನಿಂದ ರಾಜ್ಯಾದ್ಯಂತ 'ಗೃಹ ಆರೋಗ್ಯ ಯೋಜನೆ' ಜಾರಿ: ಸಚಿವ ದಿನೇಶ್ ಗುಂಡೂರಾವ್
ಗೃಹ ಆರೋಗ್ಯ' ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ.

ಕಳಪೆ ಔಷಧ ತಯಾರಿಕೆ-ಪೂರೈಕೆ ತಡೆಯಲು ಕಾಯ್ದೆಗೆ ತಿದ್ದುಪಡಿ ತನ್ನಿ: ಕೇಂದ್ರ ಸರ್ಕಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪತ್ರ
ಕಳೆದ ಡಿಸೆಂಬರ್ ನಲ್ಲಿ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಅದಕ್ಕೆ ಪಶ್ಚಿಮ ಬಂಗಾಳ ಮೂಲದ ಔಷಧ ಉತ್ಪಾದನೆ ಮತ್ತ ಪೂರೈಕೆ ಸಂಸ್ಥೆ ಪೂರೈಸಿದ್ದ ಲ್ಯಾಕ್ಟೇಟ್ ರಿಂಗರ್ ದ್ರಾವಣದ ಗುಣಮಟ್ಟ ಸರಿಯಿಲ್ಲದ್ದೇ ಕಾರಣ ಎಂಬ ಅಂಶ ಪತ್ತೆಯಾಗಿತ್ತು.

ಸರ್ಕಾರದ ಸಂಧಾನ ವಿಫಲ: ಕೊರೆಯುವ ಚಳಿಯಲ್ಲೂ ಮುಂದುವರೆದ ಆಶಾ ಕಾರ್ಯಕರ್ತೆಯರ ಮುಷ್ಕರ
ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು.

