Dinesh Gundu Rao

HMPV ಹೊಸ ವೈರಸ್ ಅಲ್ಲ, ಭಾರತದಲ್ಲಿ ಮೊದಲ ಕೇಸ್ ಪತ್ತೆ ಎಂಬುದು ನಿಜವಲ್ಲ: ಆರೋಗ್ಯ ಸಚಿವ
ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ.

ಕರ್ನಾಟಕದಲ್ಲಿ ಮತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ!
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ.

ಬಾಣಂತಿಯರ ಸಾವು: ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಜೊತೆ ಚರ್ಚೆ- ದಿನೇಶ್ ಗುಂಡೂರಾವ್
ಈ ವರ್ಷ ಆಗಸ್ಟ್‌ನಿಂದ ಆಸ್ಪತ್ರೆಗಳಲ್ಲಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ದ್ರವ ಬಳಸಿದ ನಂತರ ಸಂಭವಿಸಿದ ಪ್ರತಿ ಬಾಣಂತಿಯರ ಸಾವಿನ ಕುರಿತು ತನಿಖೆಗೆ ನಿರ್ದೇಶಿಸಿದ್ದೇನೆ. ಎಷ್ಟು ಜನ ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ವರದಿ ಸಲ್ಲಿಸಲು ನಿರ್ದೇಶಿಸಿದ್ದೇನೆ.

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ, ಮುಂದಿನ ತಿಂಗಳು ಹೊಸ ಕಾರ್ಯಕ್ರಮ ಜಾರಿ: ದಿನೇಶ್ ಗುಂಡೂರಾವ್
2021-22 ರಲ್ಲಿ ಶೇ. 35 ರಷ್ಟಿದ್ದ ಸಿಸೇರಿಯನ್ ಹೆರಿಗೆ 2022-23ರಲ್ಲಿ ಶೇ.38ಕ್ಕೆ ಹೆಚ್ಚಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇದು ಶೇ. 46 ರಷ್ಟಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರ ಸಾವು ಪ್ರಕರಣ: ನಮಗೂ ನೋವಾಗಿದೆ, ತಜ್ಞರ ವರದಿ ಬಳಿಕ ಕ್ರಮ- ರಾಜ್ಯ ಸರ್ಕಾರ
ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ; ನನ್ನ ತಪ್ಪಿದ್ರೆ ರಾಜೀನಾಮೆ ನೀಡಲು ಸಿದ್ಧ- ದಿನೇಶ್ ಗುಂಡೂರಾವ್
ಒಂಬತ್ತು ಗರ್ಭಿಣಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಅವರ ಪೈಕಿ ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯಾ ಮೃತಪಟ್ಟಿದ್ದಾರೆ.

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಎಷ್ಟೇ ಕೆಲಸವಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ದಿನದಲ್ಲಿ ಒಂದಿಷ್ಟು ಕಾಲ ತೆಗೆದಿಡುವ ಅವಶ್ಯಕತೆ ಇದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ- ದಿನೇಶ್ ಗುಂಡೂರಾವ್
ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ

ಅಪರಾಧ ಹಿನ್ನೆಲೆಯಿರುವ ಅದಾನಿಯನ್ನು ಮೋದಿ ರಕ್ಷಿಸುವುದ್ಯಾಕೆ?: ದಿನೇಶ್ ಗುಂಡೂರಾವ್ ಪ್ರಶ್ನೆ
ಪ್ರಧಾನಿ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ ರೂ2100 ಕೋಟಿಗೂ ಅಧಿಕ ಲಂಚದ ಅಮಿಷ ಒಡ್ಡಿದ್ದಾರೆ.

