ರಾಜ್ಯರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: 'ವೈದ್ಯಕೀಯ ತುರ್ತು ಪರಿಸ್ಥಿತಿ' ಘೋಷಿಸುವ ಸ್ಥಿತಿ ಬಂದಿಲ್ಲ ಎಂದ ಸರ್ಕಾರ
ಡೆಂಗಿ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ? ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಗ್ಯೂ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ.