Dinesh Gundurao

ತಾಯಿ-ನವಜಾತ ಶಿಶು ಸಾವಿನ ಪ್ರಮಾಣ ತಗ್ಗಿಸಲು ತಾಲ್ಲೂಕು ಆಸ್ಪತ್ರೆಗಳಲ್ಲಿ ವ್ಯವಸ್ಥೆ: ದಿನೇಶ್ ಗುಂಡೂರಾವ್
ತಾಯಂದಿರು ಮತ್ತು ಮಕ್ಕಳ ಆರೋಗ್ಯ ಸೇವೆಗಳನ್ನು ಬಲಪಡಿಸುವುದು ಮತ್ತು ರಾಜ್ಯದಲ್ಲಿ ತಾಯಂದಿರು ಮತ್ತು ನವಜಾತ ಶಿಶುಗಳ ಮರಣವನ್ನು ಕಡಿಮೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಗುಂಡೂರಾವ್ ತಿಳಿಸಿದರು.

ಆಟೋ, ಕ್ಯಾಬ್ ಚಾಲಕರಿಗೆ 'ಹೃದಯ ಆರೋಗ್ಯ ಯೋಜನೆ' ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್
ಶಾಲಾ ಪಠ್ಯಕ್ರಮದಲ್ಲಿ ಮಕ್ಕಳಿಗೆ ಆರೋಗ್ಯ ಮತ್ತು ಗುಣಮಟ್ಟದ ಜೀವನಶೈಲಿ ಶಿಕ್ಷಣ ನೀಡಲು ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಹೃದಯಾಘಾತ ತಡೆಗೆ ಬಸ್-ರೈಲ್ವೆ ನಿಲ್ದಾಣಗಳಲ್ಲಿ AED ಸಾಧನ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದು
ಹೃದಯಾಘಾತದ ಸಂದರ್ಭದಲ್ಲಿ, ತಕ್ಷಣದ ಪರಿಹಾರಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 25,000 ರೂ. ಮೌಲ್ಯದ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ.

ಆಯುಷ್ ಇಲಾಖೆ ಅಡಿಯಲ್ಲಿರುವ ಎಲ್ಲಾ ಔಷಧಿಗಳು FDA ವ್ಯಾಪ್ತಿಗೆ: ರಾಜ್ಯ ಸರ್ಕಾರ
ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಈ ಹಿಂದೆ, ಒಂದು ಔಷಧವನ್ನು ಗುಣಮಟ್ಟವಲ್ಲ (NSQ) ಎಂದು ಗುರುತಿಸಿದರೆ, ಅದನ್ನು ಔಷಧಾಲಯಗಳು ಮತ್ತು ವಿತರಕರಿಂದ ಹಿಂತಿರುಗಿಸಲು 30 ದಿನಗಳವರೆಗೆ ತೆಗೆದುಕೊಳ್ಳಲಾಗುತ್ತಿತ್ತು.

ಖಾಸಗಿ ಆಂಬ್ಯುಲೆನ್ಸ್'ಗಳಿಗೆ ಸರ್ಕಾರ ಶಾಕ್: ಸೇವಾ ದರ ನಿಗದಿಪಡಿಸಿ, Ola-Uber ರೀತಿ ಸೇವೆ ಪ್ರಾರಂಭಿಸಲು ಮುಂದು, ಶೀಘ್ರದಲ್ಲೇ ಮಸೂದೆ ಮಂಡನೆ
ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಆ್ಯಂಬುಲೆನ್ಸ್‌ಗಳನ್ನೂ ಬುಕ್ ಮಾಡುವ ಅವಕಾಶವನ್ನು ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Dharmasthala Case 'ಆಘಾತಕಾರಿ': ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ- ದಿನೇಶ್ ಗುಂಡೂರಾವ್
ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ ಸತ್ಯವನ್ನು ತಿಳಿಸಲು ಬಯಸುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಿಮ್ಮ ವಿರುದ್ಧದ ದೂರುಗಳಿಗೇನು ಉತ್ತರ ಕೊಡ್ತೀರೀ? ಗುಂಡೂರಾವ್, ಜಾರಕಿಹೊಳಿ ಸೇರಿ ಹಲವು ಸಚಿವರಿಗೆ ಸುರ್ಜೇವಾಲಾ ಪ್ರಶ್ನೆ!
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಹಲವು ರಾಜ್ಯ ಸಚಿವರೊಂದಿಗೆ ಮುಖಾಮುಖಿ ಸಭೆಗಳನ್ನು ನಡೆಸಿದರು.

ಹಾಸನ: ಯುವ ಜನರ ಹಠಾತ್ ಸಾವು; ಸರ್ಕಾರಕ್ಕೆ ತನಿಖಾ ಸಮಿತಿ ವರದಿ ಸಲ್ಲಿಕೆ; ಕಾರಣ ಬಹಿರಂಗ!
ಎಂಟು ಪ್ರಕರಣಗಳಲ್ಲಿ ಮದ್ಯಪಾನವು ಸಾವಿಗೆ ಪ್ರಮುಖ ಅಪಾಯಕಾರಿ ಅಂಶ ಎನ್ನಲಾಗಿದೆ. ಆರು ಪ್ರಕರಣಗಳಲ್ಲಿ ಧೂಮಪಾನವು ಮತ್ತೊಂದು ಕಾರಣವೆಂದು ಕಂಡುಬಂದಿದೆ.


