Dinesh Gundurao

'ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ' ಯೋಜನೆಗೆ ಸರ್ಕಾರ ಚಾಲನೆ
ರಾಜ್ಯ

'ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ' ಯೋಜನೆಗೆ ಸರ್ಕಾರ ಚಾಲನೆ

ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ನಿವಾರಿಸಲು ‘ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ’ (ಎಎಂಪಿಕೆ) ಯೋಜನೆಗೆ ರಾಜ್ಯ ಸರ್ಕಾರ ಬುಧವಾರ ಚಾಲನೆ ನೀಡಿದೆ.

ಚಿಕ್ಕಬಳ್ಳಾಪುರ: 27 ರಕ್ತ ಮಾದರಿಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ; ಆರೋಗ್ಯ ಸಚಿವ
ರಾಜ್ಯ

ಚಿಕ್ಕಬಳ್ಳಾಪುರ: 27 ರಕ್ತ ಮಾದರಿಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ; ಆರೋಗ್ಯ ಸಚಿವ

ಝಿಕಾ ವೈರಸ್ ಪತ್ತೆಗಾಗಿ ಕಳುಹಿಸಿದ್ದ ಮಾದರಿಗಳಲ್ಲಿ 27 ಮಾದರಿಯ ಫಲಿತಾಂಶ ಬಂದಿದ್ದು, ಅದರಲ್ಲಿ ವೈರಸ್‌ ಇಲ್ಲದಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ
ರಾಜ್ಯ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ

ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಮುಂದು!
ರಾಜ್ಯ

ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಮುಂದು!

ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ ‘ಹುಕ್ಕಾ ಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ರಾಜ್ಯದಲ್ಲಿ ‘ಹುಕ್ಕಾ ಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

ಹುಕ್ಕಾ ಬಾರ್‌ನಿಂದ ಚಿಕ್ಕ ಮಕ್ಕಳ ಬಹಳವೇ ಪರಿಣಾಮ ಆಗುತ್ತಿದೆ. ಇದು ತಂಬಾಕು ಸೇವನೆಯ  ಪ್ರಕ್ರಿಯೆಯಾಗಿದೆ. ಹುಕ್ಕಾಬಾರ್‌ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ.

ಬಿಜೆಪಿ ದಿಕ್ಕಿಲ್ಲದ ದೋಣಿ, ಜೆಡಿಎಸ್ ಹಳಿಯಿಲ್ಲದ ರೈಲು; ಅನ್ನ ಹಳಸಿತ್ತು, ನಾಯಿ ಹಸಿದಿತ್ತು: ದಿನೇಶ್ ಗುಂಡೂರಾವ್ ಗೇಲಿ
ರಾಜಕೀಯ

ಬಿಜೆಪಿ ದಿಕ್ಕಿಲ್ಲದ ದೋಣಿ, ಜೆಡಿಎಸ್ ಹಳಿಯಿಲ್ಲದ ರೈಲು; ಅನ್ನ ಹಳಸಿತ್ತು, ನಾಯಿ ಹಸಿದಿತ್ತು: ದಿನೇಶ್ ಗುಂಡೂರಾವ್ ಗೇಲಿ

ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ.

ಜಯನಗರ ಆಸ್ಪತ್ರೆಗೆ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ: ಸ್ವಚ್ಛತೆ ಕೊರತೆ ಸಂಬಂಧ ಅಧಿಕಾರಿಗಳಿಗೆ ತರಾಟೆ
ರಾಜ್ಯ

ಜಯನಗರ ಆಸ್ಪತ್ರೆಗೆ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ: ಸ್ವಚ್ಛತೆ ಕೊರತೆ ಸಂಬಂಧ ಅಧಿಕಾರಿಗಳಿಗೆ ತರಾಟೆ

ಸಾರ್ವಜನಿಕರ ಸಾಲು ಸಾಲು ದೂರುಗಳ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆ ದುರಸ್ತಿ, ಚಿಕಿತ್ಸೆ ಬಗ್ಗೆ ಇಂದು ಪರೀಶಿಲನೆ ನಡೆಸಿದರು.

ಹೆಪಟೈಟಿಸ್ ಬಿ ವೈರಸ್ ಮುಕ್ತ ರಾಜ್ಯವಾಗಿಸುವ ಗುರಿ: ಲಸಿಕೆ ನೀಡಲು ಸರ್ಕಾರ ಮುಂದು!
ರಾಜ್ಯ

ಹೆಪಟೈಟಿಸ್ ಬಿ ವೈರಸ್ ಮುಕ್ತ ರಾಜ್ಯವಾಗಿಸುವ ಗುರಿ: ಲಸಿಕೆ ನೀಡಲು ಸರ್ಕಾರ ಮುಂದು!

ಹೆಪಟೈಟಿಸ್ ಬಿ ಮತ್ತು ಸಿ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ಕುರಿತು ಆರೋಗ್ಯ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ. ರಾಜ್ಯವನ್ನುಹೆಪಟೈಟಿಸ್ ಬಿ ವೈರಸ್ ಮುಕ್ತವಾಗಿಸುವ ಗುರಿಯನ್ನು ಇಟ್ಟುಕೊಂಡಿರುವ ರಾಜ್ಯ ಸರ್ಕಾರವು, ಇದೀಗ ಲಸಿಕೆ ನೀಡಲು ಹೊಸ ಕಾರ್ಯಕ್ರಮಗಳ ಆರಂಭಿಸಲು ಮುಂದಾಗಿದೆ.