Dinesh Gundurao

ಕಾಂಗ್ರೆಸ್ ಉಳಿಸಲು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸರಿ ದಾರಿಯಲ್ಲಿ ನಡೆಯಬೇಕು: ಮುನಿಯಪ್ಪ
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಮ್ಮ ಹೋಗುತ್ತಿರುವ ಹಾದಿಯನ್ನು ಸರಿ ಪಡಿಸಿಕೊಳ್ಳಬೇಕು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು ಇಲ್ಲದಿದ್ದರೇ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮಕಾಡೆ ಮಲಗುತ್ತದೆ ಎಂದು

ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಚೇಲಾ, ಬಕೆಟ್: ಅನರ್ಹ ಶಾಸಕ ಎಸ್ ಟಿ ಸೋಮಶೇಖರ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚೇಲಾ, ಬಕೆಟ್. ಆತನಿಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಅದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡುತ್ತಾನೆ. ಅವನು ನಮ್ಮ ಬಗ್ಗೆ ಏನು ಮಾತಾಡುವುದು, ಅವನೊಬ್ಬ ಅಯೋಗ್ಯ ಎಂದು ಅನರ್ಹ ಶಾಸಕ ಎಸ್.ಟಿ. ಸೋಮಶೇಖರ್ ಕಟು ಶಬ್ದಗಳಲ್ಲಿ ಗುಂಡೂರಾವ್ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಸೇಡಿನ ರಾಜಕಾರಣ ಸಹಿಸಲಸಾಧ್ಯ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್ ರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದ್ದು, ಕೇಂದ್ರದ ಮೋದಿ ಸರ್ಕಾರದ ಈ ಕ್ರಮವನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೋಳಿಯೇ ಹುಟ್ಟಿಲ್ಲ, ಕಬಾಬ್ ಮಾಡೋಕೆ ಹೊರಟಿದ್ದಾರೆ ರೋಷನ್ ಬೇಗ್: ದಿನೇಶ್ ವ್ಯಂಗ್ಯ
ಕೋಳಿನೇ ಹುಟ್ಟದೇ ರೋಷನ್ ಬೇಗ್ ಕಬಾಬ್ ಮಾಡಲು ಹೊರಟಿದ್ದಾರೆ. 23ರಂದು ಫಲಿತಾಂಶ ಎಲ್ಲದಕ್ಕೂ ಉತ್ತರ ಸಿಗಲಿದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆ ಬಗ್ಗೆ ....

ರಮೇಶ್ ಜಾರಕಿಹೊಳಿ ನರನಾಡಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ದಿನೇಶ್ ಗುಂಡೂರಾವ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನರನಾಡಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಅವರ ಡಿಎನ್ಎ ಕೂಡಾ ಕಾಂಗ್ರೆಸ್ ಆಗಿದೆ ವೈಯಕ್ತಿಕ ನೋವಿನಿಂದಾಗಿ....

ಬಿಜೆಪಿಯಿಂದ ಐಟಿ ಇಲಾಖೆಯ ದುರುಪಯೋಗ, ಐಟಿ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಕೆಪಿಸಿಸಿ ಆಗ್ರಹ
ಬಿಜೆಪಿ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಐಟಿ ಅಧಿಕಾರಿಗಳನ್ನು ಈ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಗ್ರಹಿಸಿದೆ.

ಧೈರ್ಯವಿದ್ದರೆ ನನ್ನ ಐದು ಪ್ರಶ್ನೆಗೆಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ದಿನೇಶ್ ಗುಂಡೂರಾವ್ ಸವಾಲು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯವಿದ್ದರೆ ನನ್ನ ಐದು ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು ಹಾಕಿದ್ದಾರೆ.

ಸುಮಲತಾ ಪರ ಕಾಂಗ್ರೆಸ್ ಧ್ವಜ ಹಿಡಿದರೆ ಕ್ರಮ- ದಿನೇಶ್: ಎಚ್ಚರಿಕೆಗೂ 'ಕೈ' ಕಾರ್ಯಕರ್ತರ ಡೋಂಟ್ ಕೇರ್
ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್ ಧ್ವಜ ,...

ರಾಹುಲ್ ಗಾಂಧಿಗೆ ನೈತಿಕತೆ ಇದ್ದರೆ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಜರುಗಿಸಲಿ: ಬಿಜೆಪಿ
ಸಚಿವ ಪುಟ್ಟರಂಗ ಶೆಟ್ಟಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ರಾಜ್ಯದ ಹಲವೆಡೆ ಪ್ರತಿಭಟನೆ ...

