Dinesh Kallahalli

‘ಅಧಿಕಾರಿಗಳಿಗೆ ಗೌರವಯುತವಾಗಿ ನೀಡೋದು ಧರ್ಮ’: ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು
ರಾಜ್ಯ

‘ಅಧಿಕಾರಿಗಳಿಗೆ ಗೌರವಯುತವಾಗಿ ನೀಡೋದು ಧರ್ಮ’: ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವವರು ಸಚಿವ ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ಭ್ರಷ್ಟಾಚಾರಕ್ಕೆ ಉತ್ತೇಜನದ ಆರೋಪ ಹೊರಿಸಿದ್ದಾರೆ.

ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ
ರಾಜ್ಯ

ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ.

'ಜಡೆ ಜಗಳ': ರೋಹಿಣಿ ಸಿಂಧೂರಿ ವಿರುದ್ಧ ಸಿ.ಎಸ್ ಗೆ ದಿನೇಶ್​ ಕಲ್ಲಹಳ್ಳಿ ದೂರು; ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ- ಡಿ.ಕೆ.ರವಿ ತಾಯಿ
ರಾಜ್ಯ

'ಜಡೆ ಜಗಳ': ರೋಹಿಣಿ ಸಿಂಧೂರಿ ವಿರುದ್ಧ ಸಿ.ಎಸ್ ಗೆ ದಿನೇಶ್​ ಕಲ್ಲಹಳ್ಳಿ ದೂರು; ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ- ಡಿ.ಕೆ.ರವಿ ತಾಯಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.